Friday, October 2, 2026
Friday, October 2, 2026

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

Date:

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ, ಹಿರಿಯಡಕ, ಹೆಬ್ರಿ, ಬ್ರಹ್ಮಾವರ, ಮಲ್ಪೆ ಮುಂತಾದ ಕಡೆಗಳಲ್ಲಿ ದಿನವಿಡೀ ಬಿಟ್ಟು ಬಿಟ್ಟು ಮಳೆಯಾಗಿದೆ. ಬೆಳಿಗ್ಗೆ ಉಡುಪಿಯ ಹಲವೆಡೆ ಮೋಡ ಕವಿದ ವಾತಾವರಣ ಇತ್ತು. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಒಂದೆರಡು ದಿನ ಮಳೆ ಮುಂದುವರಿಯಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!