Saturday, October 17, 2026
Saturday, October 17, 2026

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

Date:

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾನೆ. ಇವರು ದಾವಣಗೆರೆಯ ಕಿರಣ್ ಕುಮಾರ್ ಹಾಗೂ ನೀಲಮ್ಮ ಪೂಜಾರಿಯವರ ಪುತ್ರ. ಇವರನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!