Tuesday, September 29, 2026
Tuesday, September 29, 2026

ದಾರಿದೀಪ ಹಾಗೂ ಹೈಮಾಸ್ಟ್ ಲೈಟ್‌ಗಳ ಸಮಸ್ಯೆ ಬಗೆಹರಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮನವಿ

ದಾರಿದೀಪ ಹಾಗೂ ಹೈಮಾಸ್ಟ್ ಲೈಟ್‌ಗಳ ಸಮಸ್ಯೆ ಬಗೆಹರಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮನವಿ

Date:

ಮಣಿಪಾಲ, ಸೆ.29: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರಿಗೆ ಉಡುಪಿ ನಗರಸಭೆ ವ್ಯಾಪ್ತಿ, ಉಡುಪಿ ನಗರಸಭೆಯ ಗ್ರಾಮಾಂತರ ಭಾಗ ಹಾಗೂ ನಗರ ಭಾಗದಲ್ಲಿರುವ ದಾರಿದೀಪ ಹಾಗೂ ಹೈಮಾಸ್ಟ್ ಲೈಟ್‌ಗಳು ಹದಗೆಟ್ಟು ಹೋಗಿರುವ ಕುರಿತು ಈ ಸಮಸ್ಯೆಯನ್ನು ಬಗೆಹರಿಸುವಂತೆ ಸಮಸ್ತ ನಾಗರಿಕರ ಪರವಾಗಿ ಮನವಿ ಮಾಡಲಾಯಿತು. ಕಾಂಗ್ರೆಸ್ ಪಕ್ಷದ ನಾಯಕರಾದ ಮೀನಾಕ್ಷಿ ಮಾಧವ ಬನ್ನಂಜೆ, ಗಣೇಶ್ ನೆರ್ಗಿ, ಸುಕೇಶ್ ಕುಂದರ್, ಸತೀಶ್ ಕುಮಾರ್ ಮಂಚಿ, ಸಂಧ್ಯಾ ತಿಲಕ್‌ರಾಜ್, ಭರತ್ ಕುಮಾರ್, ರಮೇಶ್ ಪಾಲ್ ಹಾಗೂ ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!