Thursday, October 1, 2026
Thursday, October 1, 2026

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

Date:

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನ ಬಳಗ ದ.ಕ ಮತ್ತು ಉಡುಪಿ ಜಿಲ್ಲೆಯ ಅಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!