Saturday, November 28, 2026
Saturday, November 28, 2026

ದಿ ಆರ್ಟ್‌ ಆಫ್‌ ಆಂಕರಿಂಗ್‌ ಮಾಹಿತಿ ಕಾರ್ಯಾಗಾರ

ದಿ ಆರ್ಟ್‌ ಆಫ್‌ ಆಂಕರಿಂಗ್‌ ಮಾಹಿತಿ ಕಾರ್ಯಾಗಾರ

Date:

ಕುಂದಾಪುರ, ಆ.4: ಸಭಾಕಂಪನವಿಲ್ಲದೆ ಆತ್ಮವಿಶ್ವಾಸದೊಂದಿಗೆ ವೇದಿಕೆಯನ್ನು ಬಳಸಿಕೊಂಡು ನಿರೂಪಣೆ ಮಾಡುವ ಸಂದರ್ಭದಲ್ಲಿ ವಿಷಯ ಸಂಗ್ರಹಣೆ, ಸ್ಪಷ್ಟ ಉಚ್ಛಾರ ಮತ್ತು ನಿರರ್ಗಳತೆಯಿಂದ ಪ್ರೇಕ್ಷಕರನ್ನು ಸೆಳೆಯುವಂತಹ ಪದಬಳಕೆ ಮಾಡುವ ಮೂಲಕ ಉತ್ತಮ ನಿರೂಪಣೆ ಮಾಡಲು ಸಾಧ್ಯ ಎಂದು ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಭಾಷಾ ಸಂಘ ಆಯೋಜಿಸಿದ ‘ನಿರೂಪಣೆ ಕುರಿತಾದ ಕಾರ್ಯಾಗಾರʼದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ- ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.

ಭಾಷಾ ಸಂಘದ ಸಂಯೋಜಕರಾದ ಸ್ವಾತಿ ಜಿ. ರಾವ್‌ ಸ್ವಾಗತಿಸಿ, ಪ್ರವೀಣಾ ಎಮ್.‌ ಪೂಜಾರಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಸರೋಜಾ ವಂದಿಸಿ, ಮೇಘಾ ಎಸ್.‌ ಭಟ್‌ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಟಪಾಡಿ ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.27: ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು, ಕಟಪಾಡಿ ವತಿಯಿಂದ 2006-27...

ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕರಿಸಿ: ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ

ಉಡುಪಿ, ನ.27: ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನದ 100 ದಿನಗಳ...

ಭಾರತ್ ನೆಟ್‌ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ನ.27: ಗ್ರಾಮೀಣ ಪ್ರದೇಶದಲ್ಲಿ ವೇಗದ ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸುವ ಭಾರತ್...
error: Content is protected !!