Saturday, November 28, 2026
Saturday, November 28, 2026

ಸುಡುಮದ್ದು ಮಾರಾಟ ಮಳಿಗೆ ತೆರೆಯಲು ಅರ್ಜಿ ಆಹ್ವಾನ

ಸುಡುಮದ್ದು ಮಾರಾಟ ಮಳಿಗೆ ತೆರೆಯಲು ಅರ್ಜಿ ಆಹ್ವಾನ

Date:

ಉಡುಪಿ, ಅ.4: ಕಾಪು ತಾಲೂಕಿನಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅನುಮತಿ ಪಡೆಯದೇ ಯಾವುದೇ ಅಂಗಡಿಗಳಲ್ಲಿ ಸುಡುಮದ್ದು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಅನಧಿಕೃತವಾಗಿ ಸುಡುಮದ್ದು ಮರಾಟ ಮಾಡುವುದು ಕಂಡುಬಂದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ತಾತ್ಕಾಲಿಕ ಪಟಾಕಿ ಮಳಿಗೆಗಳನ್ನು ತೆರೆಯಲು ಬಯಸುವವರು ಅಕ್ಟೋಬರ್ 12 ರ ಒಳಗಾಗಿ ಕಾಪು ತಹಶೀಲ್ದಾರರ ಕಚೇರಿಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಾಪು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಟಪಾಡಿ ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.27: ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು, ಕಟಪಾಡಿ ವತಿಯಿಂದ 2006-27...

ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕರಿಸಿ: ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ

ಉಡುಪಿ, ನ.27: ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನದ 100 ದಿನಗಳ...

ಭಾರತ್ ನೆಟ್‌ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ನ.27: ಗ್ರಾಮೀಣ ಪ್ರದೇಶದಲ್ಲಿ ವೇಗದ ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸುವ ಭಾರತ್...
error: Content is protected !!