Thursday, October 8, 2026
Thursday, October 8, 2026

ಗ್ರಾಮೀಣ ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆ: ಅರ್ಜಿ ಆಹ್ವಾನ

ಗ್ರಾಮೀಣ ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆ: ಅರ್ಜಿ ಆಹ್ವಾನ

Date:

ಉಡುಪಿ, ಅ.7: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪ್ರಸಕ್ತ ಸಾಲಿಗೆ ಪ.ಜಾತಿ/ಪ.ಪಂ/ಹಿಂದುಳಿದ ವರ್ಗ/ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆಯರಿಂದ 5 ವಾರದ 20 ದೇಶಿ/ನಾಟಿ ಕೋಳಿ ಮರಿಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ರೈತ ಮಹಿಳೆಯರು ಅಕ್ಟೋಬರ್ 31 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯ ಸಂಸ್ಥೆ, ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಂಥಾಲಯದಲ್ಲಿ ನಮ್ಮ ಸಾಹಿತಿ

ಉಡುಪಿ, ಅ.7: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ,...

ಸರ್ಕಾರದ ಸೌಲಭ್ಯಗಳು ಭೋವಿ ಸಮುದಾಯದ ಕಟ್ಟ ಕಡೆಯ ಫಲನುಭವಿಗೂ ತಲುಪಲಿ: ರಾಮಪ್ಪ ಎಂ

ಉಡುಪಿ, ಅ.7: ಸರಕಾರವು ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ...

ರಂಗ ಅಧ್ಯಯನ ಕೇಂದ್ರ ಉದ್ಘಾಟನೆ

ಬಸ್ರೂರು, ಅ.7: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಶಾರದಾ ರಂಗ...

ರಥಬೀದಿ ಕಾಲೇಜು: ಕನ್ನಡ ಭಾಷೆ ಮತ್ತು ಕೃತಕ ಬುದ್ಧಿಮತ್ತೆಯ ಪಾತ್ರ ಉಪನ್ಯಾಸ ಕಾರ್ಯಕ್ರಮ

ಮಂಗಳೂರು, ಅ.7: ಕನ್ನಡ ಭಾಷಿಕರ ಸಂಖ್ಯೆ ದೊಡ್ಡದಿದ್ದರೂ ಡಿಜಿಟಲ್ ಜಗತ್ತಿನಲ್ಲಿ ಕನ್ನಡದ...
error: Content is protected !!