ಉಡುಪಿ, ಅ.7: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇವರ ಸಹಯೋಗದೊಂದಿಗೆ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಅಕ್ಟೋಬರ್ 9 ರಂದು ಸಂಜೆ 4 ಗಂಟೆಗೆ ನಡೆಯಲಿರುವ ಗ್ರಂಥಾಲಯದಲ್ಲಿ ನಮ್ಮ ಸಾಹಿತಿ ಕಾರ್ಯಕ್ರಮದಲ್ಲಿ ಈ ವಾರದ ಸಾಹಿತಿಯಾಗಿ ಖ್ಯಾತ ಬರಹಗಾರ್ತಿ, ಪಿ.ಎಚ್.ಡಿ ಮಾರ್ಗದರ್ಶಕಿ ಡಾ.ರೇಖಾ ವಿ ಬನ್ನಾಡಿ ಭಾಗವಹಿಸಿ ತಾವು ಬರೆದ ಪುಸ್ತಕದ ಬಗ್ಗೆ ಅಭಿಪ್ರಾಯ ಮಂಡಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಗ್ರಂಥಾಲಯದಲ್ಲಿ ನಮ್ಮ ಸಾಹಿತಿ
ಗ್ರಂಥಾಲಯದಲ್ಲಿ ನಮ್ಮ ಸಾಹಿತಿ
Date:




By
ForthFocus™