Friday, October 9, 2026
Friday, October 9, 2026

ಕಲ್ಯಾ: ಗ್ರಾಹಕ ಸಂರಕ್ಷಣಾ ಕಾಯ್ದೆ ಅರಿವು ಕಾರ್ಯಕ್ರಮ

ಕಲ್ಯಾ: ಗ್ರಾಹಕ ಸಂರಕ್ಷಣಾ ಕಾಯ್ದೆ ಅರಿವು ಕಾರ್ಯಕ್ರಮ

Date:

ಕಾರ್ಕಳ, ಅ.8: ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಸರ್ಕಾರಿ ಪ್ರೌಢಶಾಲೆ, ಕಲ್ಯಾ, ಕಾರ್ಕಳ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಕಲ್ಯಾ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಉಚಿತ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸುನೀಲ ತಿ ಮಾಸರಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ಕಾನೂನು ಅರಿವು ಮೂಡಿಸಿದರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಸುಜಾತ ಬಿ ಕೋರಳ್ಳಿ, ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಮಾಹಿತಿ ನೀಡಿದರು. ಕಲ್ಯಾ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಮ ಮೊಗೇರ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರವೀಂದ್ರ ನಾಯ್ಕ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಟ ನಾನಾ ಪಾಟೇಕರ್ ಇನ್ನಿಲ್ಲ

ಮುಂಬಯಿ, ಅ.8: ನಟ ನಾನಾ ಪಾಟೇಕರ್ ಗುರುವಾರ ಮುಂಜಾನೆ ಗೋವಾದಲ್ಲಿರುವ ತಮ್ಮ...

ಐಸಿಸಿ ಶ್ರೇಯಾಂಕದಲ್ಲಿ ಶ್ರೇಯಸ್ ಅಯ್ಯರ್ ಏಳನೇ ಸ್ಥಾನಕ್ಕೆ ಏರಿಕೆ; ಅಗ್ರಸ್ಥಾನ ಕಾಯ್ದುಕೊಂಡ ಶುಭಮನ್ ಗಿಲ್ 

ಯು.ಬಿ.ಎನ್.ಡಿ., ಅ.8: ಐಸಿಸಿ ಟಿ20 ಶ್ರೇಯಾಂಕದಲ್ಲಿ ಭಾರತದ ಶ್ರೇಯಸ್ ಅಯ್ಯರ್ ಏಳನೇ...

ಕೆನಡಾದ ಲೇಖಕಿ ಆನ್ ಕಾರ್ಸನ್ ಅವರಿಗೆ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.8: ಶಾಸ್ತ್ರೀಯ ಸಂಪ್ರದಾಯದೊಂದಿಗೆ ಸೃಜನಶೀಲ ಸಂವಾದ ನಡೆಸುವ ಮೂಲಕ ಸಮಕಾಲೀನ...
error: Content is protected !!