Sunday, October 11, 2026
Sunday, October 11, 2026

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

Date:

ಉಡುಪಿ, ಅ.10: ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ನೇವಲ್ ಅಕಾಡೆಮಿಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-2 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ನಂದನ್ ಆರ್, ರಾಹುಲ್ ಜಿ.ಎನ್, ರಿಷಿ ಎಸ್ ಶೆಟ್ಟಿ, ಸುಮಿತ್ ಎಸ್ ಪ್ರಭು, ಚಿಂತನ್ ಎಮ್ ಹೆಗ್ಡೆ , ಪ್ರಣಮ್ ಹೆಚ್ .ಡಿ., ಮಿಹಿರ್ ಹೆಗ್ಡೆ , ಯು.ಶ್ರೀಶ ಮೈಪಾಡಿ, ಯಶಸ್ ಆರ್. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ. ರಾಷ್ಟ್ರ ವ್ಯಾಪಿ ನಡೆದ ಈ ಪರೀಕ್ಷೆಯಲ್ಲಿ ಒಟ್ಟಾರೆ 7406 ಮಂದಿ ವಿದ್ಯಾರ್ಥಿಗಳು ತೇರ್ಗಡೆಯನ್ನು ಹೊಂದಿದ್ದು ಅದರಲ್ಲಿ 9 ಮಂದಿ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯಿಂದ ಆಯ್ಕೆಗೊಂಡಿರುವುದು ಅತೀವ ಸಂತೋಷವನ್ನುಂಟು ಮಾಡಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಹಾಗೂ ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.11-21: ವೈಭವದ ಉಚ್ಚಿಲ ದಸರಾ

ಉಡುಪಿ, ಅ.10: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ...

ತ್ರಿಶಾ ವಿದ್ಯಾ ಕಾಲೇಜು: ರಕ್ತದಾನ ಶಿಬಿರ: 100ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ರಕ್ತದಾನ

ಕಟಪಾಡಿ, ಅ. 10: ರಕ್ತದಾನ ಮಹಾದಾನ ಎಂಬ ಸಂದೇಶವನ್ನು ಸಾರುವ ಉದ್ದೇಶದಿಂದ...

ಮುಂದಿನ ವರ್ಷದ ಏಪ್ರಿಲ್ ವರೆಗೆ ಜಾಗತಿಕ ಮಾರುಕಟ್ಟೆಗಳಲ್ಲಿ ರಷ್ಯಾದ ಡೀಸೆಲ್ ಮಾರಾಟದ ಮೇಲಿನ ನಿರ್ಬಂಧ ತೆಗೆದು ಹಾಕಿದ ಅಮೆರಿಕ

ಯು.ಬಿ.ಎನ್.ಡಿ., ಅ.10: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ...

ಸಾಹಿತ್ಯ ಕೃತಿಗಳು ಬದುಕನ್ನು ಸೂಕ್ಷ್ಮವಾಗಿ ಅರ್ಥೈಸಲು ಸಹಕಾರಿ: ಡಾ. ರೇಖಾ ವಿ ಬನ್ನಾಡಿ

ಉಡುಪಿ, ಅ.10: ಕರಾವಳಿಯು ಸಮೃದ್ಧ ಸಾಂಸ್ಕೃತಿಕ ಹಾಗೂ ಮೌಖಿಕ ಪರಂಪರೆ ಹೊಂದಿದೆ....
error: Content is protected !!