Thursday, November 12, 2026
Thursday, November 12, 2026

ಕೊಡವೂರು ಲಕ್ಷದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಡವೂರು ಲಕ್ಷದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಕೊಡವೂರು, ಅ.11: ಮಹಾತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುವ ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗು ಪುತ್ತೂರು ವಾದಿರಾಜ ತಂತ್ರಿಯವರು ಬಿಡುಗಡೆಗೊಳಿಸಿದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಸದಸ್ಯರಾದ ಯಶೋಧರ್ ಸಾಲ್ಯಾನ್, ರಾಜ ಎ ಸೇರಿಗಾರ, ವಾದಿರಾಜ ಸಾಲ್ಯಾನ್, ಪವಿತ್ರಪಾಣಿ ಜನಾರ್ದನ್ ಕೊಡವೂರು, ದೇವಳದ ಉಮೇಶ್ ರಾವ್, ವಾಸುದೇವ ಉಪಾಧ್ಯ, ಪೂರ್ಣಿಮಾ ಜನಾರ್ದನ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂಡೀಸ್ ರೇಟಿಂಗ್ಸ್- ಭಾರತದ ಜಿಡಿಪಿ ಬೆಳವಣಿಗೆ 6.5% ರಿಂದ 7% ಕ್ಕೆ ಏರಿಕೆ

ನವದೆಹಲಿ, ನ.11: ಮೂಡೀಸ್ ರೇಟಿಂಗ್ಸ್ ಭಾರತದ ಜಿಡಿಪಿ ಬೆಳವಣಿಗೆಯನ್ನು 6.5% ರಿಂದ...

ಹೋಂ ಡಾಕ್ಟರ್ ಫೌಂಡೇಶನ್: ವೈಶಿಷ್ಟ್ಯಪೂರ್ಣ ದೀಪಾವಳಿ ಆಚರಣೆ

ಮಲ್ಪೆ, ನ.11: ಸರಕಾರಿ ಪದವಿಪೂರ್ವ ಕಾಲೇಜು ಮಲ್ಪೆ (ಹೈಸ್ಕೂಲ್ ವಿಭಾಗ) ಹೋಂ...

ತುಳಸೀ ಸಂಕೀರ್ತನೆ

ಉಡುಪಿ, ನ.11: ಕಾರ್ತಿಕ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ತುಳಸಿ ಪೂಜೆ...

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ನ.11: ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಪ್ರಧಾನ ನಗರದಲ್ಲಿ...
error: Content is protected !!