Wednesday, January 22, 2025
Wednesday, January 22, 2025

ಉಡುಪಿ- ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ- ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರಿಗೆ ಉಡುಪಿ ತಾಲೂಕು ಮಣಿಪಾಲದಲ್ಲಿರುವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಬಾಕಿ ಉಳಿದಿರುವ ಸೀಟುಗಳಿಗೆ ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574596, 0820-2573596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...
error: Content is protected !!