ಉಡುಪಿ, ಅ.12: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಭಾ.ಕೃ.ಅ.ಪ –ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ದಕ್ಷಿಣ ಕನ್ನಡ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ಜಿಲ್ಲಾ ಪಂಚಾಯತ್ ಉಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆ (ರಿ) ಉಡುಪಿ, ಕೆನರಾ ಬ್ಯಾಂಕ್ ವಾರಂಬಳ್ಳಿ, ಬ್ಯಾಂಕ್ ಆಫ್ ಬರೋಡಾ ಉಡುಪಿ (ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರ) ಹಾಗೂ ಲಕ್ಷ್ಮೀ ಫಾರ್ಮ್ಸ್ ಫೀಡ್ಸ್ ಮಂದಾರ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ -2026 ಕಾರ್ಯಕ್ರಮವು ಅಕ್ಟೋಬರ್ 17 ಮತ್ತು 18 ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.
ಅ.17-18: ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ
ಅ.17-18: ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ
Date:




By
ForthFocus™