Thursday, October 15, 2026
Thursday, October 15, 2026

ಒಳಚರಂಡಿ ಕಾಮಗಾರಿ: ಸಂಚಾರ ನಿಷೇಧ

ಒಳಚರಂಡಿ ಕಾಮಗಾರಿ: ಸಂಚಾರ ನಿಷೇಧ

Date:

ಉಡುಪಿ, ಅ.13: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ 3 ನಂಬರಿನ ಒಳಚರಂಡಿ ಛೇಂಬರ್ ನಿರ್ಮಾಣ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಅಕ್ಟೋಬರ್ 18 ರಿಂದ ನವಂಬರ್ 7 (20ದಿನ)ವರೆಗೆ ಸದರಿ ರಸ್ತೆಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದ್ದು, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!