Friday, October 16, 2026
Friday, October 16, 2026

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

Date:

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ದಿನವಿಡೀ ಮೋಡ ಕವಿದ ವಾತಾವರಣ ಜಿಲ್ಲೆಯ ಹಲವೆಡೆ ಕಂಡುಬಂತು. ಮುಂಜಾನೆ ಸುಮಾರು ಗಂಟೆಗಳ ಕಾಲ ಮಳೆಯಾದ ಕಾರಣ ಜಿಲ್ಲೆಯಲ್ಲಿ ತಾಪಮಾನದಲ್ಲಿ ಇಳಿಕೆಯಾಗಿತ್ತು. ಹಿಂಗಾರು ಮಳೆಯ ಆರಂಭವಾದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಮತ್ತಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಅಕ್ಟೋಬರ್ 16 ಮಧ್ಯಾಹ್ನ ಉಪಗ್ರಹ ತೆಗೆದ ಚಿತ್ರ

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...

ವಿದ್ಯಾರ್ಥಿಗಳು ವಿಮರ್ಶಾತ್ಮಕ ಮನೋಭಾವ ಬೆಳೆಸಿಕೊಳ್ಳಿ: ಅಭಿಲಾಷ ಎಸ್

ಕುಂದಾಪುರ, ಅ.16: ಆಧುನಿಕ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ...
error: Content is protected !!