Sunday, November 8, 2026
Sunday, November 8, 2026

ಅ.17- ಉಚ್ಚಿಲ ದಸರಾದಲ್ಲಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಕಿನ್ನಿಪಿಲಿ ನಲಿಕೆ ಹಾಗೂ ಪೊಣ್ಣು ಪಿಲಿ ನಲಿಕೆ: ಯಶ್ಪಾಲ್ ಸುವರ್ಣ

ಅ.17- ಉಚ್ಚಿಲ ದಸರಾದಲ್ಲಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಕಿನ್ನಿಪಿಲಿ ನಲಿಕೆ ಹಾಗೂ ಪೊಣ್ಣು ಪಿಲಿ ನಲಿಕೆ: ಯಶ್ಪಾಲ್ ಸುವರ್ಣ

Date:

ಉಡುಪಿ, ಅ.17: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಅಕ್ಟೋಬರ್ 17 ರಂದು ಮಧ್ಯಾಹ್ನ 12 ಗಂಟೆಯಿಂದ ಕಿನ್ನಿಪಿಲಿ ನಲಿಕೆ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ ನಡೆಯಲಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಉಚ್ಚಿಲ ದಸರಾ ಮಹೋತ್ಸವದಲ್ಲಿ ಪ್ರಪ್ರಥಮ ಬಾರಿಗೆ ಕಿನ್ನಿಪಿಲಿ ನಲಿಕೆ ಸ್ಪರ್ಧೆ ಆಯೋಜಿಸಿದ್ದು, 200ಕ್ಕೂ ಮಿಕ್ಕಿ ಮಕ್ಕಳು ವಿವಿಧ ವಯೋಮಿತಿಯ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಪೊಣ್ಣು ಪಿಲಿ ನಲಿಕೆ ಸ್ಪರ್ಧೆ ತಂಡ ಹಾಗೂ ವೈಯುಕ್ತಿಕ ವಿಭಾಗದಲ್ಲಿ ನಡೆಯಲಿದೆ.

ಬ್ಯಾಂಕಿನ ವತಿಯಿಂದ ಪೂರ್ವಾಹ್ನ 9.30 ಕ್ಕೆ ಮೊಗವೀರ ಭವನದಲ್ಲಿ ಚಿತ್ರಕಲಾ ಸ್ಪರ್ಧೆಯು ವಿವಿಧ ವಿಭಾಗದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಡಾ ಗ್ರಾಮ: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.8: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಟೆಕ್ಸಾಸ್‌ನಲ್ಲಿ ಎಸ್‌ಬಿಐ ಹೊಸ ಶಾಖೆ ಆರಂಭ; ಅಮೆರಿಕದಲ್ಲೂ ಬ್ಯಾಂಕಿಂಗ್ ವಿಸ್ತರಿಸಿದ ಸ್ಟೇಟ್ ಬ್ಯಾಂಕ್

ಯು.ಬಿ.ಎನ್.ಡಿ., ನ.8: ಅಮೆರಿಕದಲ್ಲಿ ಭಾರತದ ಬ್ಯಾಂಕಿಂಗ್ ಉಪಸ್ಥಿತಿಯನ್ನು ಬಲಪಡಿಸುವ ಮತ್ತು ಗ್ರಾಹಕರಿಗೆ...

ಭಾರತದಾದ್ಯಂತ ಇ20 ಪೆಟ್ರೋಲ್ ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತದೆ: ಪೆಟ್ರೋಲಿಯಂ ಸಚಿವಾಲಯ

ನವದೆಹಲಿ, ನ.8: ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ...

ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ಉಡುಪಿ, ನ.8: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್...
error: Content is protected !!