ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20 ರಂದು ನಗರಸಭೆಯ ತ್ಯಾಜ್ಯ ಸಂಗ್ರಹಣೆಯ ವಾಹನ ಪೂಜೆ ಇರುವುದರಿಂದ ಸದರಿ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.
ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ
ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ
Date:




By
ForthFocus™