Monday, February 3, 2025
Monday, February 3, 2025

ಭಾರಿ ಮಳೆ- ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 6) ರಜೆ ಘೋಷಣೆ

ಭಾರಿ ಮಳೆ- ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 6) ರಜೆ ಘೋಷಣೆ

Date:

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಗಮನಿಸಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಾಳೆ (ಜುಲೈ 6) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಣಿಯಾಡಿ: ರಥ ಸಮರ್ಪಣೆ

ಉಡುಪಿ, ಫೆ.2: ಶ್ರೀ ಪುತ್ತಿಗೆ ಮಠದ ಆಡಳಿತದಲ್ಲಿರುವ ಪಣಿಯಾಡಿ ಶ್ರೀ ಅನಂತಾಸನ...

ಹೀಗೊಂದು ಮಕ್ಕಳ ಸಂತೆ

ಕುಕ್ಕೆಹಳ್ಳಿ, ಫೆ.2: ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ ಇಲ್ಲಿವಿಜ್ಞಾನ...

ಆಸ್ಟ್ರೋ ಮೋಹನ್ ಅವರ ಉಡುಪಿ ಮಣಿಪಾಲ ಅಂದು-ಇಂದು ಕಾಪಿಟೇಬಲ್ ಬುಕ್ ಬಿಡುಗಡೆ

ಉಡುಪಿ, ಫೆ.2: ಕಳೆದ ಐದು ದಶಕಗಳಲ್ಲಿ ಉಡುಪಿ ಮಣಿಪಾಲದಲ್ಲಿ ಆದಷ್ಟು ಬದಲಾವಣೆ...

ಮಾಚೀದೇವರ ವಚನಗಳಿಂದ ಸಮಾಜ ಸುಧಾರಣೆ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ಫೆ.2: 12 ನೇ ಶತಮಾನದ ಪೂರ್ವದಲ್ಲಿ ಬೇರೂರಿದ್ದ ಸಾಮಾಜಿಕ ಶೋಷಣೆ,...
error: Content is protected !!