ಕಾಪು, ಅ.24: ಕಾಪು ವಿಧಾನಸಭಾ ಕ್ಷೇತ್ರದ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಗೋಳಿ ಪಟೇಲ್ ರಸ್ತೆ ದೇವಸ್ಥಾನ ಕೂಡು ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 25 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಅ.24 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಬೆಳಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಮಾಜಿ ಸದಸ್ಯರಾದ ಪ್ರಕಾಶ್ ಭಟ್, ಬೆಳಪು ಶಕ್ತಿ ಕೇಂದ್ರದ ಸುರೇಶ್ ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು.




By
ForthFocus™