Saturday, October 24, 2026
Saturday, October 24, 2026

ಮುದರಂಗಡಿ ಪ್ರಜಾಸೇವಾ ಆಂದೋಲನ ಸಭೆ

ಮುದರಂಗಡಿ ಪ್ರಜಾಸೇವಾ ಆಂದೋಲನ ಸಭೆ

Date:

ಶಿರ್ವ, ಅ.24: ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಉಡುಪಿ ವತಿಯಿಂದ ಅ.24 ರಂದು ಮುದರಂಗಡಿ ವಿದ್ಯಾನಗರ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಮುದರಂಗಡಿ ಪ್ರಜಾಸೇವಾ ಆಂದೋಲನ ಸಭೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 44 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ಅಕ್ರಮ ಸಕ್ರಮ, ನಿವೇಶನ, ಹಕ್ಕುಪತ್ರ, ಸಮಾಜಿಕ ಭದ್ರತಾ ಯೋಜನೆಗಳಲ್ಲಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಣಯಿಸಲಾಯಿತು.

ಕಾಪು ತಹಶೀಲ್ದಾರರಾದ ಅಂನತ ಶಂಕರ್, ಸಹಾಯಕ ಪೋಲಿಸ್ ಅಧೀಕ್ಷಕರಾದ ಇಷಿತಾ ಗುಪ್ತಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ, ಮುದರಂಗಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಅರುಣ್, ಮುದರಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀವಿದ್ಯಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭೂತಾನ್‌ನ ಮೊಂಗಾರ್ ಜಿಲ್ಲೆಯಲ್ಲಿ ಭಾರತದ ಬೆಂಬಲದೊಂದಿಗೆ ಕೈಗೊಂಡ 15 ಸಮುದಾಯ ಯೋಜನೆಗಳ ಉದ್ಘಾಟನೆ

ನವದೆಹಲಿ, ಅ.24: ಭೂತಾನ್‌ನ ಪೂರ್ವ ಭಾಗದಲ್ಲಿರುವ ಮೊಂಗಾರ್ ಜಿಲ್ಲೆಯಲ್ಲಿ, ಭಾರತ ಸರ್ಕಾರದ...

ಭದ್ರತಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಕ್ಟೋಬರ್ 31ರವರೆಗೆ ಸೌದಿ ಅರೇಬಿಯಾಕ್ಕೆ ಇಂಡಿಗೋ ವಿಮಾನಯಾನ ರದ್ದು

ನವದೆಹಲಿ, ಅ.24: ಸೌದಿ ಅರೇಬಿಯಾದ ನಾಲ್ಕು ನಗರಗಳಿಗೆ ಮತ್ತು ಅಲ್ಲಿಂದ ಬರುವ...

2ನೇ ಟಿ20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; ಸರಣಿಯಲ್ಲಿ 2-0 ಮುನ್ನಡೆ

ಯು.ಬಿ.ಎನ್.ಡಿ., ಅ.24: ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ಶನಿವಾರ ನಡೆದ ಎರಡನೇ ಟಿ20...

ವಿವಿಧ ಜನಪರ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ, ಅ.24: ಉಡುಪಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿ...
error: Content is protected !!