Sunday, February 2, 2025
Sunday, February 2, 2025

ಬಡಾನಿಡಿಯೂರು- ಮಹಿಳೆ ನಾಪತ್ತೆ

ಬಡಾನಿಡಿಯೂರು- ಮಹಿಳೆ ನಾಪತ್ತೆ

Date:

ಉಡುಪಿ: ನಗರದ ಬಡಾನಿಡಿಯೂರಿನ ಮನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಸುಶೀಲ (27) ಎಂಬ ಮಹಿಳೆಯು ಜೂನ್ 30 ರಂದು ಮನೆಯಿಂದ ಹೊರ ಹೋಗಿ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕಿವಿ ಕೇಳುವುದಿಲ್ಲ ಹಾಗೂ ಮಾತನಾಡಲು ಬರುವುದಿಲ್ಲ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ:0820-2537999, ಪಿ.ಎಸ್.ಐ ಮೊ.ನಂ:9480805447, ಉಡುಪಿ ವೃತ್ತ ನಿರೀಕ್ಷಕರು ಮೊ.ನಂ:9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೀಗೊಂದು ಮಕ್ಕಳ ಸಂತೆ

ಕುಕ್ಕೆಹಳ್ಳಿ, ಫೆ.2: ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ ಇಲ್ಲಿವಿಜ್ಞಾನ...

ಆಸ್ಟ್ರೋ ಮೋಹನ್ ಅವರ ಉಡುಪಿ ಮಣಿಪಾಲ ಅಂದು-ಇಂದು ಕಾಪಿಟೇಬಲ್ ಬುಕ್ ಬಿಡುಗಡೆ

ಉಡುಪಿ, ಫೆ.2: ಕಳೆದ ಐದು ದಶಕಗಳಲ್ಲಿ ಉಡುಪಿ ಮಣಿಪಾಲದಲ್ಲಿ ಆದಷ್ಟು ಬದಲಾವಣೆ...

ಮಾಚೀದೇವರ ವಚನಗಳಿಂದ ಸಮಾಜ ಸುಧಾರಣೆ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ಫೆ.2: 12 ನೇ ಶತಮಾನದ ಪೂರ್ವದಲ್ಲಿ ಬೇರೂರಿದ್ದ ಸಾಮಾಜಿಕ ಶೋಷಣೆ,...

ಮಾಜಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ವಿಶ್ವವಾಣಿ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’

ಉಡುಪಿ, ಫೆ.2: ವಿಶ್ವವಾಣಿ ಪತ್ರಿಕೆ ಹಾಗೂ ಕರ್ನಾಟಕ ಸಾಹಿತ್ಯ ಮಸ್ಕತ್ ಸಹಭಾಗಿತ್ವದ...
error: Content is protected !!