Tuesday, October 27, 2026
Tuesday, October 27, 2026

ಹೂವಿನ ಕೋಲು ಮತ್ತು ಯಕ್ಷಗಾನ ಪ್ರಾತ್ಯಕ್ಷಿಕೆ

ಹೂವಿನ ಕೋಲು ಮತ್ತು ಯಕ್ಷಗಾನ ಪ್ರಾತ್ಯಕ್ಷಿಕೆ

Date:

ಕುಂದಾಪುರ, ಅ.27: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಿದ್ಯಾಸಂಸ್ಥೆಗಳ ಆವರಣ ಮಂದರ್ತಿಯಲ್ಲಿ ನಡೆದ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ತಂತ್ರಾಡಿಯ ಯಕ್ಷಗಾನ ಮಕ್ಕಳ ಮೇಳ ಇದರ ವ್ಯವಸ್ಥಾಪಕ ನಿರ್ದೇಶಕರಾದ ಹೆರಿಯಣ್ಣ ಶೆಟ್ಟಿಗಾರ್ ಅವರ ನಿರ್ದೇಶನದಲ್ಲಿ ಹೂವಿನ ಕೋಲು ಮತ್ತು ಯಕ್ಷಗಾನ ಪ್ರಾತ್ಯಕ್ಷಿಕೆ ನಡೆಯಿತು. ಎನ್ಎಸ್ಎಸ್ ಶಿಬಿರಾಧಿಕಾರಿಗಳಾದ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್ ಹಾಗೂ ಎನ್ಎಸ್ಎಸ್ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೊಂಟ ನೋವಿನಿಂದ ಬಳಲುವವರಿಗೆ ಉಚಿತ ಆಯುರ್ವೇದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮಣಿಪಾಲ, ಅ.27: ಮುನಿಯಾಲ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ...

ಸಿಎ ಇಂಟರ್ಮಿಡಿಯೇಟ್ ಫಲಿತಾಂಶ: ತ್ರಿಶಾ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿರುವ ಸೆಪ್ಟೆಂಬರ್...

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...
error: Content is protected !!