Tuesday, October 27, 2026
Tuesday, October 27, 2026

ಅಂತಿಮ ಮತದಾರರ ಪಟ್ಟಿಯ ಸಿ.ಡಿ ಹಸ್ತಾಂತರ

ಅಂತಿಮ ಮತದಾರರ ಪಟ್ಟಿಯ ಸಿ.ಡಿ ಹಸ್ತಾಂತರ

Date:

ಮಣಿಪಾಲ, ಅ.27: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026 ಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯ ಸಿ.ಡಿ ಯನ್ನು ಇಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳಿಗೆ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಕಾಂಗ್ರೇಸ್ ನ ಅಬ್ದುಲ್ ಅಝೀಝ್ ಹೆಜಮಾಡಿ ಹಾಗೂ ಬಿ. ವಿಜಯ ನಾಯರಿ, ಬಿ.ಜೆ.ಪಿ ಯ ಚಂದ್ರಶೇಖರ ಪ್ರಭು, ಜೆ.ಡಿ.ಎಸ್ ನ ಜಯರಾಮ ಆಚಾರ್ಯ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ಅ.27: ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ, ಆತಿಥೇಯ...

ಅ. 30: ನೇರ ಸಂದರ್ಶನ

ಉಡುಪಿ, ಅ.27: ಮಂಗಳೂರು ಫರ‍್ಸ್, ಉಡುಪಿ ನೀಯರ್ ಕಲ್ಯಾಣ್‌ಪುರ ಉಪ್ಪೂರು ಬಿಡ್ಜ್,...

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

ಕಾರ್ಕಳ, ಅ.27: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ರಾಷ್ಟ್ರೀಯ ಸೇವಾ ಯೋಜನೆ,...

ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಕನಸ್ಸುಗಳಿದ್ದಷ್ಟೇ ಸವಾಲುಗಳಿವೆ: ಪ್ರೊ. ಸುನೀತಾ ವಿ

ಮಂಗಳೂರು, ಅ.27: ಇಂದಿನ ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಮೌಲ್ಯವರ್ಧನೆ, ವ್ಯಕ್ತಿತ್ವ ವಿಕಸನ,...
error: Content is protected !!