Friday, November 20, 2026
Friday, November 20, 2026

ವಿದ್ಯುತ್ ಕಡಿತ- ಉಡುಪಿ ನಗರ ಬಿಜೆಪಿ ವತಿಯಿಂದ ಪಂಜಿನ ಮೆರವಣಿಗೆ

ವಿದ್ಯುತ್ ಕಡಿತ- ಉಡುಪಿ ನಗರ ಬಿಜೆಪಿ ವತಿಯಿಂದ ಪಂಜಿನ ಮೆರವಣಿಗೆ

Date:

ಉಡುಪಿ, ಅ.29: ವಿದ್ಯುತ್ ಕಡಿತ ಹಾಗೂ ಕಡಿಮೆ ವೋಲ್ಟೇಜ್ ಸಮಸ್ಯೆಗಳನ್ನು ಖಂಡಿಸಿ ಉಡುಪಿ ನಗರ ಬಿಜೆಪಿ ವತಿಯಿಂದ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಯಿತು.

ಉಡುಪಿ ಬೋರ್ಡ್ ಹೈಸ್ಕೂಲ್ ಬಳಿಯಿಂದ ಆರಂಭಗೊಂಡ ಮೆರವಣಿಗೆ ಕೆ.ಎಂ. ಮಾರ್ಗವಾಗಿ ಸಾಗಿ ಡಯಾನಾ ಸರ್ಕಲ್ ಮೂಲಕ ಮೆಸ್ಕಾಂ ಕಚೇರಿಯ ಬಳಿ ಸಮಾಪನಗೊಂಡಿತು. ಜಿಲ್ಲೆಯಾದ್ಯಂತ ಜನಸಾಮಾನ್ಯರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ, ಗುಣಮಟ್ಟದ ವಿದ್ಯುತ್ ಸರಬರಾಜು ಖಚಿತಪಡಿಸಬೇಕೆಂದು ಆಗ್ರಹಿಸಲಾಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ ಹಾಗೂ ಶ್ರೀಕಾಂತ್ ನಾಯಕ್ ಮುಂತಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶತಮಾನದ ಸಂಭ್ರಮಕ್ಕೆ ಸಜ್ಜಾದ ಪುತ್ತೂರು ಎಲ್.ವಿ.ಪಿ. ಶಾಲೆ; ನ. 20 ಮತ್ತು 21ರಂದು ಶತಮಾನೋತ್ಸವ ಆಚರಣೆ

ಉಡುಪಿ, ನ.19: ಉಡುಪಿಯ ಪುತ್ತೂರಿನ ಎಲ್.ವಿ.ಪಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು...

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

ಮಂಗಳೂರು, ನ.19: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ...

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...
error: Content is protected !!