Saturday, October 31, 2026
Saturday, October 31, 2026

ಭರತನಾಟ್ಯ ಜೂನಿಯರ್ ಪರೀಕ್ಷೆ- ಸೃಷ್ಟಿ ಅರುಣ್ ಜೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಭರತನಾಟ್ಯ ಜೂನಿಯರ್ ಪರೀಕ್ಷೆ- ಸೃಷ್ಟಿ ಅರುಣ್ ಜೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Date:

ಉಡುಪಿ, ಅ.30: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಸೃಷ್ಟಿ ಅರುಣ್ ಜೆ ಇವರು ಶೇಕಡ 95.75% ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಅಮ್ಮುಂಜೆಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ರವರ ಶಿಷ್ಯೆಯಾಗಿದ್ದು. ಉಪ್ಪೂರಿನ ಅರುಣ್ ಜೆ ಹಾಗೂ ಸುಚಿತ್ರಾ ಅರುಣ್ ದಂಪತಿಗಳ ಪುತ್ರಿ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂಬಾಗಿಲು ಜಂಕ್ಷನ್ ನಲ್ಲಿ ಯಾವುದೇ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.31: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‌ಗಳನ್ನು ಸಂಗ್ರಹ ಮಾಡಲಾಗುತ್ತದೆ....

ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಅ.30: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ...
error: Content is protected !!