Saturday, October 31, 2026
Saturday, October 31, 2026

ನೆಟ್‌ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ನೆಟ್‌ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Date:

ಉಡುಪಿ, ಅ.30: ಶಾಲಾ ಶಿಕ್ಷಣ ಇಲಾಖೆ ಮತ್ತು ಶ್ರೀವಿದ್ಯಾನಿಕೇತನ ಪಿ.ಯು ಕಾಲೇಜು ಕೊಪ್ಪಳ ಇವರ ಸಹಯೋಗದಲ್ಲಿ ರಾಜ್ಯಮಟ್ಟದಲ್ಲಿ ನಡೆದ ನೆಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದು, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಹಾಸನದ ಡಾ.ವೇಣು ಬಿ ಎಂ ಮತ್ತು ಸುಮಾ ವೇಣು ದಂಪತಿಗಳ ಪುತ್ರ ಆಯುಶ್ ಎಚ್ ವಿ ಹಾಗೂ ಬಾಬು ಎಸ್ ಎ ಹಾಗೂ ಸುಜಾತ ಟಿ ಆರ್ ದಂಪತಿಗಳ ಪುತ್ರ ಪೂರ್ವಿಕ್ ಎಸ್ ಬಾಬು ಸಾಧಕ ವಿದ್ಯಾರ್ಥಿಗಳಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂಬಾಗಿಲು ಜಂಕ್ಷನ್ ನಲ್ಲಿ ಯಾವುದೇ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.31: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‌ಗಳನ್ನು ಸಂಗ್ರಹ ಮಾಡಲಾಗುತ್ತದೆ....

ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಅ.30: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ...
error: Content is protected !!