Saturday, October 31, 2026
Saturday, October 31, 2026

ರಾಜ್ಯಮಟ್ಟದ ನೆಟ್ ಬಾಲ್: ಪ್ರಣವಿ ಡಿ ಖಾರ್ವಿ ಉತ್ತಮ ಪ್ರದರ್ಶನ

ರಾಜ್ಯಮಟ್ಟದ ನೆಟ್ ಬಾಲ್: ಪ್ರಣವಿ ಡಿ ಖಾರ್ವಿ ಉತ್ತಮ ಪ್ರದರ್ಶನ

Date:

ಉಡುಪಿ, ಅ.31: ಕೊಲ್ಲೂರಿನಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ನೆಟ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನವನ್ನು ತೋರಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣವಿ ಡಿ ಖಾರ್ವಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ನೆಟ್ಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನವನ್ನು ತೋರಿರುತ್ತಾರೆ. ಇವರು ಗಂಗೊಳ್ಳಿಯ ದೇವೇಂದ್ರ ಖಾರ್ವಿ ಮತ್ತು ಅನುರಾಧ ದಂಪತಿಗಳ ಪುತ್ರಿ. ಸಾಧಕಿ ವಿದ್ಯಾರ್ಥಿನಿಯನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಾಯುಪಡೆಯ 29 ನೇ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ

ನವದೆಹಲಿ, ಅ.31: ಏರ್ ಚೀಫ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಶನಿವಾರ 29...

ಕೃಷಿ ಸಂಬಂಧಿತ ಚಟುವಟಿಗಳಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

ಉಡುಪಿ, ಅ.31: ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ...

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿದೆ: ಮಟ್ಟಾರು ರತ್ನಾಕರ ಹೆಗ್ಡೆ

ಉಡುಪಿ, ಅ.31: ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ನಾಡಿನ ಸಂಸ್ಕೃತಿಯನ್ನು ಉಳಿಸುತ್ತಿದೆ. ಇಂತಹ...

ತ್ರಿಶಾ ಕ್ಲಾಸಸ್: ಸಿಎ ಇಂಟರ್ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ

ಮಂಗಳೂರು, ಅ.31: ಸಿ.ಎ ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗಾಗಿ ತರಬೇತಿ ನೀಡುತ್ತಿರುವ...
error: Content is protected !!