Sunday, November 1, 2026
Sunday, November 1, 2026

ಈಜು ಸ್ಪರ್ಧೆ: ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿನಿಯರ ಸಾಧನೆ

ಈಜು ಸ್ಪರ್ಧೆ: ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿನಿಯರ ಸಾಧನೆ

Date:

ಉಡುಪಿ, ಅ.31: ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಾಲಕಿಯರ ಪ್ರೌಢಶಾಲೆ ಅಜ್ಜರಕಾಡು, ಉಡುಪಿ ಇವರ ವತಿಯಿಂದ ಅಜ್ಜರಕಾಡು ಈಜುಕೊಳದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲಿನ 6ನೇ ತರಗತಿ ವಿದ್ಯಾರ್ಥಿನಿಯರಾದ ಆದ್ಯ ಎಸ್. ಕಿರಣ್ ಅವರು 50 ಮೀಟರ್ ಬೆಸ್ಟ್ ಸ್ಟ್ರೋಕ್‌ನಲ್ಲಿ ದ್ವಿತೀಯ ಸ್ಥಾನ ಮತ್ತು 50 ಮೀಟರ್ ಫ್ರೀ ಸ್ಟೈಲ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಅದಿತಿ ತಂತ್ರಿ ಅವರು 50 ಮೀಟರ್ ಬೆಸ್ಟ್ ಸ್ಟ್ರೋಕ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಜ್ಞಾನಸುಧಾ: ಜ್ಞಾನ ಸಂಭ್ರಮ

ಮಣಿಪಾಲ, ನ.1: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜ್ಞಾನ ಸಂಭ್ರಮ...

ವಿಶ್ವ ಅಯೋಡಿನ್ ಕೊರತೆ ತಡೆಗಟ್ಟುವ ದಿನಾಚರಣೆ

ಉಡುಪಿ, ನ.1: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ರಫ್ತು ಉದ್ದಿಮೆದಾರರಿಗೆ ರಫ್ತು ಪ್ರೋತ್ಸಾಹ ಕಾರ್ಯಾಗಾರ

ಉಡುಪಿ, ನ.1: ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ...

ಹಿರಿಯಡಕ ಕಾಲೇಜಿನಲ್ಲಿ ನಾಡಹಬ್ಬ

ಹಿರಿಯಡಕ, ನ.1: ಬದುಕಿನೊಂದಿಗೆ ಬೆರೆತ ಭಾಷೆಯನ್ನು ಜೀವನದುದ್ದಕ್ಕೂ ಕಾದುಕೊಳ್ಳಬೇಕಾದುದು ಕನ್ನಡಿಗರೆಲ್ಲರ ಆದ್ಯ...
error: Content is protected !!