Friday, September 11, 2026
Friday, September 11, 2026

ಭಾರಿ ಮಳೆ- ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜುಲೈ 8, ಜುಲೈ 9 ರಂದು ರಜೆ ಘೋಷಣೆ

ಭಾರಿ ಮಳೆ- ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜುಲೈ 8, ಜುಲೈ 9 ರಂದು ರಜೆ ಘೋಷಣೆ

Date:

ಉಡುಪಿ: ಜಿಲ್ಲೆಯಾದ್ಯಂತ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಮುಂಜಾಗ್ರತಾ ಕ್ರಮವಾಗಿ ನಾಳೆ ಜುಲೈ 8 ಶುಕ್ರವಾರ ಮತ್ತು ಜುಲೈ 9 ಶನಿವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬ್ಲಾಕ್ ಕಾಂಗ್ರೆಸ್: ಎಸ್.ಐ.ಆರ್ ಪ್ರಕ್ರಿಯೆ ಸಂಬಂಧಿಸಿದ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಮಣಿಪಾಲ, ಸೆ.11: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರ ಪ್ರದರ್ಶನ

ಉಡುಪಿ, ಸೆ.11: ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ 'ಇಂದು ಎನಗೆ...

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

ಉಡುಪಿ, ಸೆ.11: ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ಪಲ್ಸ್ ಇವೆಂಟ್ ಇವರಿಂದ...

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...
error: Content is protected !!