Friday, November 6, 2026
Friday, November 6, 2026

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆ: ಸಾತ್ವಿಕ್ ಕೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆ: ಸಾತ್ವಿಕ್ ಕೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Date:

ಉಡುಪಿ, ನ.4: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಸಾತ್ವಿಕ್ ಕೆ ಶೇಕಡ 81% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಅಮ್ಮುಂಜೆಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ರವರ ಶಿಷ್ಯರಾಗಿದ್ದು. ನೇಜಾರಿನ ಕೃಷ್ಣಪ್ಪ ಹಾಗೂ ಪುಷ್ಪಲತಾ ದಂಪತಿಗಳ ಪುತ್ರ.ಹಾಗೂ ವಿ.ಕ್ಯೂ.ಯು.ಐ.ಎನ್.ಟಿ ಸಾಫ್ಟ್ವೇರ್ ಟೆಕ್ ವೆಂಚರ್ನ ಕೋ-ಫೌಂಡರ್ & ಪ್ರಾಜೆಕ್ಟ್ ಹೆಡ್ ಆಗಿ ಕಾರ್ಯ ನಿರ್ವಹಿಸುತಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಲ್ಕು ರಾಷ್ಟ್ರಗಳ ನೌಕಾಪಡೆಗಳೊಂದಿಗೆ ಐಎನ್ಎಸ್ ಸಹ್ಯಾದ್ರಿ

ನವದೆಹಲಿ, ನ.5: ಭಾರತೀಯ ನೌಕಾಪಡೆಯ ಸ್ಥಳೀಯ ಮಾರ್ಗದರ್ಶಿ ಕ್ಷಿಪಣಿ ಸ್ಟೆಲ್ತ್ ಫ್ರಿಗೇಟ್,...

ಗಯಾನಾದಲ್ಲಿ ರಸ್ತೆ, ಆರೋಗ್ಯ ಮತ್ತು ರಕ್ಷಣಾ ಯೋಜನೆಗಳಿಗಾಗಿ 500 ಮಿಲಿಯನ್ ಡಾಲರ್ ಸಾಲ ಸೌಲಭ್ಯವನ್ನು ಘೋಷಿಸಿದ ಭಾರತ

ನವದೆಹಲಿ, ನ.5: ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್....

ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಫರ್ಧೆ

ಉಡುಪಿ, ನ.5: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿಯ ಬ್ರಹ್ಮಗಿರಿಯ...

ತೆಂಗಿನ ತೋಟಗಳ ಪುನಶ್ಚೇತನ ಕಾರ್ಯಕ್ರಮದಡಿ ಸಹಾಯಧನ

ಉಡುಪಿ, ನ.5: ಉಡುಪಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುತ್ಪಾದಕ...
error: Content is protected !!