ಮಣಿಪಾಲ, ನ.6: ತಂಬಾಕು ಮುಕ್ತ ಯುವ ಅಭಿಯಾನ 4.0 ಅಭಿಯಾನದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಡಿ.ಹೆಚ್.ಓ ಡಾ. ಬಸವರಾಜ್ ಹುಬ್ಬಳ್ಳಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಚಾಲನೆ
ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಚಾಲನೆ
Date:




By
ForthFocus™