Sunday, November 8, 2026
Sunday, November 8, 2026

ಪೈಪ್‌ಲೈನ್ ಬದಲಾವಣೆ ಕಾಮಗಾರಿ: ಉಡುಪಿ ಬಡಗುಪೇಟೆಯಲ್ಲಿ ವಾಹನ ಸಂಚಾರ ನಿಷೇಧ; ಬದಲಿ ಮಾರ್ಗ

ಪೈಪ್‌ಲೈನ್ ಬದಲಾವಣೆ ಕಾಮಗಾರಿ: ಉಡುಪಿ ಬಡಗುಪೇಟೆಯಲ್ಲಿ ವಾಹನ ಸಂಚಾರ ನಿಷೇಧ; ಬದಲಿ ಮಾರ್ಗ

Date:

ಉಡುಪಿ, ನ.8: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ ಜಾಲದ ಪೈಪ್‌ಲೈನ್ ಬದಲಾವಣೆ ಮಾಡಿ ಕಾಂಕ್ರೀಟ್ ಛೇಂಬರ್ ನಿರ್ಮಾಣ ಕಾಮಗಾರಿಯನ್ನು ನವೆಂಬರ್ 11 ರಿಂದ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ, ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಹೆದ್ದಾರಿ-66 ನಿರಂತರ ಅಪಘಾತ ಸಮಸ್ಯೆ: ಬೆಂಗಳೂರಿನ ಆರ್.ಓ ಕಚೇರಿಯಲ್ಲಿ ತುರ್ತು ಸಭೆ

ಉಡುಪಿ, ನ.8: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಹೆಜಮಾಡಿಯಿಂದ ಬೈಂದೂರು ವರೆಗಿನ ನಿರಂತರ ಅಪಘಾತಗಳು...

ಉಡುಪಿ ಶ್ರೀಕೃಷ್ಣ ಮಠದಲ್ಲಿ ಜಲಪೂರಣ, ತೈಲಾಭ್ಯಂಜನ ಕಾರ್ಯಕ್ರಮ

ಉಡುಪಿ, ನ.8: ನರಕ ಚತುರ್ದಶಿ ಮುನ್ನಾದಿನ ಜಲಪೂರಣ ಕಾರ್ಯಕ್ರಮ ಸಾಂಪ್ರದಾಯಿಕ ರೀತಿಯಲ್ಲಿ...
error: Content is protected !!