Sunday, November 8, 2026
Sunday, November 8, 2026

ನ. 10: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ನ. 10: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

Date:

ಉಡುಪಿ, ನ.೮: ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 10 ರಂದು ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ರಜೆ ಘೋಷಿಸಿರುವ ಹಿನ್ನೆಲೆ, ಸದರಿ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಹೆದ್ದಾರಿ-66 ನಿರಂತರ ಅಪಘಾತ ಸಮಸ್ಯೆ: ಬೆಂಗಳೂರಿನ ಆರ್.ಓ ಕಚೇರಿಯಲ್ಲಿ ತುರ್ತು ಸಭೆ

ಉಡುಪಿ, ನ.8: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಹೆಜಮಾಡಿಯಿಂದ ಬೈಂದೂರು ವರೆಗಿನ ನಿರಂತರ ಅಪಘಾತಗಳು...

ಉಡುಪಿ ಶ್ರೀಕೃಷ್ಣ ಮಠದಲ್ಲಿ ಜಲಪೂರಣ, ತೈಲಾಭ್ಯಂಜನ ಕಾರ್ಯಕ್ರಮ

ಉಡುಪಿ, ನ.8: ನರಕ ಚತುರ್ದಶಿ ಮುನ್ನಾದಿನ ಜಲಪೂರಣ ಕಾರ್ಯಕ್ರಮ ಸಾಂಪ್ರದಾಯಿಕ ರೀತಿಯಲ್ಲಿ...
error: Content is protected !!