Sunday, July 26, 2026
Sunday, July 26, 2026

ಬ್ರಹ್ಮಾವರ ರುಡ್ ಸೆಟ್- ಎಲೆಕ್ಟ್ರಿಕಲ್ ಮೋಟಾರ್ ವೈಂಡಿಂಗ್ ಉಚಿತ ತರಬೇತಿ

ಬ್ರಹ್ಮಾವರ ರುಡ್ ಸೆಟ್- ಎಲೆಕ್ಟ್ರಿಕಲ್ ಮೋಟಾರ್ ವೈಂಡಿಂಗ್ ಉಚಿತ ತರಬೇತಿ

Date:

ಉಡುಪಿ: ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ 18.07.2022 ರಿಂದ 16.08.2022 ವರೆಗೆ ಉಚಿತ ಎಲೆಕ್ಟ್ರಿಕಲ್ ಮೋಟಾರ್ ವೈಂಡಿಂಗ್ ತರಬೇತಿ ಆಯೋಜಿಸಿದ್ದು 18 ರಿಂದ 45 ವರ್ಷದೊಳಗಿನ ಯುವಕರು ಅರ್ಜಿ ಸಲ್ಲಿಸಿ ಉಚಿತ ತರಬೇತಿ ಪಡೆದುಕೊಳ್ಳಬಹುದು.

ಹೆಸರು, ವಿಳಾಸ, ವಯಸ್ಸು, ಮೊಬೈಲ್ ನಂ. ವಾಟ್ಸಪ್ ನಂ., ಪಡೆಯಲಿಚ್ಚಿಸುವ ತರಬೇತಿ, ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡುಗಳ ಫೋಟೋ 959123748 ಮತ್ತು 9611544930 ಸಂಖ್ಯೆಗೆ ವಾಟ್ಸಾಪ್ ಮಾಡಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!