Monday, November 9, 2026
Monday, November 9, 2026

ಯಕ್ಷಗಾನ ಕಲಾರಂಗಕ್ಕೆ ಯಕ್ಷಾಧ್ವರ್ಯು ಪ್ರಶಸ್ತಿ

ಯಕ್ಷಗಾನ ಕಲಾರಂಗಕ್ಕೆ ಯಕ್ಷಾಧ್ವರ್ಯು ಪ್ರಶಸ್ತಿ

Date:

ಉಡುಪಿ, ನ.9: ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನವು ನ.7 ರಂದು ಆಯೋಜಿಸಿದ ಸಂಪಾಜೆ ಯಕ್ಷೋತ್ಸವದಲ್ಲಿ ಕಲೆ-ಕಲಾವಿದರು ಮತ್ತು ಸಾಮಾಜಿಕವಾಗಿ ಕೆಲಸ ಮಾಡುತ್ತಿರುವ ಉಡುಪಿಯ ಯಕ್ಷಗಾನ ಕಲಾರಂಗಕ್ಕೆ ಯಕ್ಷೋತ್ಸವ ಪ್ರಶಸ್ತಿ ನೀಡಿ ಗೌರವಿಸಿತು. ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಮಹಾಸ್ವಾಮಿಗಳ ಪುಣ್ಯಸ್ಮೃತಿಯಲ್ಲಿ ಪ್ರದಾನ ಮಾಡಲಾದ ಪ್ರಶಸ್ತಿಯನ್ನು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಶ್ರೀಗಳಿಂದ ಸ್ವೀಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀಕೃಷ್ಣ ಮಠದಲ್ಲಿ ಗೋಪೂಜೆ ಸಂಭ್ರಮ; ರಥಬೀದಿಯಲ್ಲಿ ವೈಭವದ ಗೋ-ಮೆರವಣಿಗೆ

ಉಡುಪಿ, ನ.9: ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ವೈಭವದಿಂದ ನಡೆಯಿತು....

ದೀಪಾವಳಿ: ಬೆಳಕಿನ ಹಬ್ಬದ ಸಮಗ್ರ ಇತಿಹಾಸ, ಪೌರಾಣಿಕ ಹಿನ್ನೆಲೆ ಮತ್ತು ಆಚರಣೆಗಳು

ದೀಪಾವಳಿ ಅಥವಾ ದೀಪಾವಳೀ ಎಂದರೆ ಸಂಸ್ಕೃತದಲ್ಲಿ 'ದೀಪಗಳ ಆವಳಿ' (ಸಾಲು ಸಾಲು...

ಪೆರಂಪಳ್ಳಿ: ಬ್ಯಾರಿಕೇಡ್‌ಗಳ ಹಸ್ತಾಂತರ

ಪೆರಂಪಳ್ಳಿ, ನ.9: ಪವರ್ ಫ್ರೆಂಡ್ಸ್, ಪೆರಂಪಳ್ಳಿ ಇವರ ನೇತೃತ್ವದಲ್ಲಿ ಪೆರಂಪಳ್ಳಿ ಚರ್ಚ್...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬೆಳಗಿತು 198 ದೀಪಗಳು

ಕಾಪು, ನ.9: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಕಾಪು ಶ್ರೀ ಹೊಸ...
error: Content is protected !!