Monday, November 9, 2026
Monday, November 9, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬೆಳಗಿತು 198 ದೀಪಗಳು

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬೆಳಗಿತು 198 ದೀಪಗಳು

Date:

ಕಾಪು, ನ.9: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಮತ್ತು ಭಕ್ತರ ಸಮ್ಮುಖದಲ್ಲಿ 198 ದೀಪವನ್ನು ಬೆಳಗಿಸಿ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಶ್ರೀದೇವಿಗೆ ಪೂಜೆಯನ್ನು ಸಲ್ಲಿಸಿದರು.

ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀಕೃಷ್ಣ ಮಠದಲ್ಲಿ ಗೋಪೂಜೆ ಸಂಭ್ರಮ; ರಥಬೀದಿಯಲ್ಲಿ ವೈಭವದ ಗೋ-ಮೆರವಣಿಗೆ

ಉಡುಪಿ, ನ.9: ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ವೈಭವದಿಂದ ನಡೆಯಿತು....

ದೀಪಾವಳಿ: ಬೆಳಕಿನ ಹಬ್ಬದ ಸಮಗ್ರ ಇತಿಹಾಸ, ಪೌರಾಣಿಕ ಹಿನ್ನೆಲೆ ಮತ್ತು ಆಚರಣೆಗಳು

ದೀಪಾವಳಿ ಅಥವಾ ದೀಪಾವಳೀ ಎಂದರೆ ಸಂಸ್ಕೃತದಲ್ಲಿ 'ದೀಪಗಳ ಆವಳಿ' (ಸಾಲು ಸಾಲು...

ಪೆರಂಪಳ್ಳಿ: ಬ್ಯಾರಿಕೇಡ್‌ಗಳ ಹಸ್ತಾಂತರ

ಪೆರಂಪಳ್ಳಿ, ನ.9: ಪವರ್ ಫ್ರೆಂಡ್ಸ್, ಪೆರಂಪಳ್ಳಿ ಇವರ ನೇತೃತ್ವದಲ್ಲಿ ಪೆರಂಪಳ್ಳಿ ಚರ್ಚ್...

ಯಕ್ಷಗಾನ ಕಲಾರಂಗಕ್ಕೆ ಯಕ್ಷಾಧ್ವರ್ಯು ಪ್ರಶಸ್ತಿ

ಉಡುಪಿ, ನ.9: ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನವು ನ.7 ರಂದು ಆಯೋಜಿಸಿದ ಸಂಪಾಜೆ...
error: Content is protected !!