Thursday, November 12, 2026
Thursday, November 12, 2026

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಹರಾಜು

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಹರಾಜು

Date:

ಉಡುಪಿ, ನ.12: ಉಡುಪಿ ಶಿಶು ಅಭಿವೃದ್ಧಿ ಯೋಜನೆಯ ನಗರಸಭೆ ವ್ಯಾಪ್ತಿಯ ಶಿಥಿಲಾವಸ್ಥೆಯಲ್ಲಿರುವ ಪಣಿಯಾಡಿ ಅಂಗನವಾಡಿ ಕಟ್ಟಡವನ್ನು ನವೆಂಬರ್ 17 ರಂದು ಬೆಳಗ್ಗೆ 11 ಗಂಟೆಗೆ ಪಣಿಯಾಡಿ ಅಂಗನವಾಡಿ ಕೇಂದ್ರದಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ಭಾಗವಹಿಸುವಂತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯಕ್ಷಗಾನ ಕಲಾರಂಗದ 109ನೇ ಮನೆ ಹಸ್ತಾಂತರ

ಉಡುಪಿ, ನ.12: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾನ್ವಿ...

ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಮಹಾಸಭೆ

ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಆವರಣದಲ್ಲಿ ಜರುಗಿತು....

ಕುರ್ಕಾಲು: 40 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.12: ಕಾಪು ವಿಧಾನಸಭಾ ಕ್ಷೇತ್ರದ ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿನ್ನ ಬೆಳ್ಳಿ ಬೆಲೆಗಳಲ್ಲಿ ಇಳಿಕೆ

ಭಾರತದ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಗುರುವಾರ 24 ಕ್ಯಾರೆಟ್ ಚಿನ್ನದ ಬೆಲೆಯು ಶೇಕಡಾ...
error: Content is protected !!