Monday, November 16, 2026
Monday, November 16, 2026

ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜು: ಒಂದು ದಿನದ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಪ್ರಕೃತಿ ಚಿಕಿತ್ಸಾ ಶಿಬಿರ

ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜು: ಒಂದು ದಿನದ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಪ್ರಕೃತಿ ಚಿಕಿತ್ಸಾ ಶಿಬಿರ

Date:

ಉಡುಪಿ, ನ.16: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜು ಹರಿಖಂಡಿಗೆ ಇಲ್ಲಿ 18 ನವೆಂಬರ್ ಬುಧವಾರ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನದ ಅಂಗವಾಗಿ ಬೆಳಿಗ್ಗೆ 10 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ಒಂದು ದಿನದ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಪ್ರಕೃತಿ ಚಿಕಿತ್ಸಾ ಶಿಬಿರವನ್ನು ಹರಿಖಂಡಿಗೆಯ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲಾವಿದರೆಂದರೆ ಕಲಾತಪಸ್ವಿಗಳು: ಪೇಜಾವರ ಶ್ರೀ

ಉಡುಪಿ, ನ.16: ತಮ್ಮ ಬದುಕನ್ನೇ ಯಕ್ಷಗಾನಕ್ಕೆ ಮುಡಿಪಾಗಿಟ್ಟು ಕಲಾರಸಿಕರನ್ನು ರಂಜಿಸಿ ಯಕ್ಷಗಾನವನ್ನು...

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹಕ್ಕೆ ಚಾಲನೆ

ಉಡುಪಿ, ನ.16: ನಗರದ ಕವಿ ಮುದ್ದಣ ಮಾರ್ಗದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ...

ಬಾಲಕಾರ್ಮಿಕ ಪದ್ಧತಿ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ

ಧಾರವಾಡ, ನ.16: ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವುದು...

ಪೀಡಿಯಾಟ್ರಿಕ್ ಕಾರ್ಡಿಯಾಲಜಿ – ಬ್ಯಾಕ್ ಟು ಬೇಸಿಕ್ಸ್ ವಿಷಯದಲ್ಲಿ 17ನೇ ಮಣಿಪಾಲ ಕಾರ್ಡಿಯಾಲಜಿ ಅಪ್‌ಡೇಟ್

ಮಣಿಪಾಲ, ನ.16: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಹೃದ್ರೋಗ ವಿಭಾಗವು...
error: Content is protected !!