Tuesday, November 17, 2026
Tuesday, November 17, 2026

ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯೆಕ್ಷೆಯಾಗಿ ಐಶ್ವರ್ಯ ಜೆ ನಾಯ್ರಿ

ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯೆಕ್ಷೆಯಾಗಿ ಐಶ್ವರ್ಯ ಜೆ ನಾಯ್ರಿ

Date:

ಕೋಟ, ನ.17: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಶ್ರೀ ವೇಣುಗೋಪಾಲ ಕೃಷ್ಣ ಎಜುಕೇಶನಲ್ ಸೊಸೈಟಿ ಮೂಡುಕೇರಿ ಬಾರ್ಕೂರು, ಗೀತಾನಂದ ಫೌಂಢೇಶನ್ ಮಣೂರು ಪಡುಕರೆ, ಉಸಿರು ಕೋಟ, ಚಂದು ಪೂಜಾರಿ ದತ್ತಿನಿಧಿ ಸಾಸ್ತಾನ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಇವರ ಆಸರೆಯಲ್ಲಿ ನಡೆಯುವ 6ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟದ ಐಶ್ವರ್ಯ ಜೆ ನಾಯ್ರಿ ಆಯ್ಕೆಯಾಗಿರುತ್ತಾಳೆ.

ಬರಹಗಾರ್ತಿಯಾಗಿ ಗುರುತಿಸಿಕೊಂಡು ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ಹಲವಾರು ಪ್ರಬಂಧ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿರುವ ಇವರು ಜನಾರ್ಧನ ಹಾಗೂ ಸುಜಾತ ರವರ ಪುತ್ರಿಯಾಗಿರುತ್ತಾರೆ. ಬಹುಮುಖ ಪ್ರತಿಭೆಯಾಗಿರುವ ಇವರು ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯೆಕ್ಷೆಯಾಗಿ ಆಯ್ಕೆಯಾಗಿರುತ್ತಾರೆ ಎಂದು ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಆನಂದ ಸಿ ಕುಂದರ್, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪಿಡಿಓ ರವೀಂದ್ರ ರಾವ್ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯಕ್ಷಗಾನ ಕಲಾವಿದರ ಕುರಿತ ಸರಣಿ ಉಪನ್ಯಾಸ ಮಾಲಿಕೆ ಉದ್ಘಾಟನೆ

ಕುಂದಾಪುರ, ನ.17: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ನ.17: ಜಿಲ್ಲಾಮಟ್ಟದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಇದೇ ಡಿಸೆಂಬರ್ 3...

ಕಲಾವಿದರೆಂದರೆ ಕಲಾತಪಸ್ವಿಗಳು: ಪೇಜಾವರ ಶ್ರೀ

ಉಡುಪಿ, ನ.16: ತಮ್ಮ ಬದುಕನ್ನೇ ಯಕ್ಷಗಾನಕ್ಕೆ ಮುಡಿಪಾಗಿಟ್ಟು ಕಲಾರಸಿಕರನ್ನು ರಂಜಿಸಿ ಯಕ್ಷಗಾನವನ್ನು...
error: Content is protected !!