Sunday, November 22, 2026
Sunday, November 22, 2026

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಬಿ. ಬಿ. ಹೆಗ್ಡೆ ಕಾಲೇಜಿನ ಶ್ರಾವ್ಯಾ ವಿಜಯ್ ಪ್ರಥಮ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಬಿ. ಬಿ. ಹೆಗ್ಡೆ ಕಾಲೇಜಿನ ಶ್ರಾವ್ಯಾ ವಿಜಯ್ ಪ್ರಥಮ

Date:

ಕುಂದಾಪುರ, ನ.21: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರು ಡಾ. ಶಿವರಾಮ ಕಾರಂತರ ಜನ್ಮ ದಿನೋತ್ಸವ ಪ್ರಯುಕ್ತ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯಾ ವಿಜಯ್ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರಿಗೆ ಸಂಸ್ಥೆ ಅಧ್ಯಕ್ಷ ಬಿ. ಎಂ ಸುಕುಮಾರ ಶೆಟ್ಟಿ, ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅಭಿನಂದನೆ ಸಲ್ಲಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್ ಗಂಗೊಳ್ಳಿ

ಕುಂದಾಪುರ, ನ.21: ಗಂಗೊಳ್ಳಿಯ ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್ ಇವರು ಹಮ್ಮಿಕೊಂಡಿದ್ದ...

ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ : ಅರ್ಜಿ ಆಹ್ವಾನ

ಉಡುಪಿ, ನ.21: ಅಂಚೆ ಕಚೇರಿಯ ಬ್ಯಾಂಕ್ ಆದ ಇಂಡಿಯಾ ಪೋಸ್ಟ್ ಪೇಮೆಂಟ್ಸ್...

ಬಡ್ಡಿ ಸಹಾಯಧನ ಸಾಲದ ಖಾತೆಗೆ ಜಮಾ: ಪ್ರಸ್ತಾವನೆ ಆಹ್ವಾನ

ಉಡುಪಿ, ನ.21: ಕೇಂದ್ರ ಸರ್ಕಾರದ ಎಂ.ಎಸ್.ಎA.ಇ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ...

ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಅವಶ್ಯಕ: ಪ್ರಸಾದ್ ಮಲ್ಯ

ಉಡುಪಿ, ನ.21: ಹರಿಖಂಡಿಗೆಯ ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯ...
error: Content is protected !!