Friday, September 20, 2024
Friday, September 20, 2024

ಜು. 12- ಚಾರಧಾಮ್ ಯಾತ್ರಾ ಪ್ರವಾಸ ಕಥನ ಬಿಡುಗಡೆ

ಜು. 12- ಚಾರಧಾಮ್ ಯಾತ್ರಾ ಪ್ರವಾಸ ಕಥನ ಬಿಡುಗಡೆ

Date:

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಉಡುಪಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ಆಶ್ರಯದಲ್ಲಿ ನಾಳೆ ಜುಲೈ 12 ಮಂಗಳವಾರ ಸಂಜೆ 6:00ಕ್ಕೆ ಮರವಂತೆ ನಾಗರಾಜ್ ಹೆಬ್ಬಾರ್ ಅವರ ಪ್ರವಾಸ ಕಥನ ‘ಚಾರಧಾಮ್ ಯಾತ್ರಾ’ ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನ ಸಿಂಡ್ರೆಲಾ ಸಭಾಂಗಣದಲ್ಲಿ ಮಣಿಪಾಲ ಕೆಎಂಸಿಯ ಪ್ರೊಫೆಸರ್ ಡಾ. ಕಿರಣ್ ಆಚಾರ್ಯ ಅವರು ಬಿಡುಗಡೆ ಮಾಡಲಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಕೃತಿ ಪರಿಚಯವನ್ನು ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್ ಲಕ್ಷ್ಮೀನಾರಾಯಣ ನೀಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಮನೋಹರ್ ಎಸ್ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾದ ಪ್ರೊಫೆಸರ್ ಶಂಕರ್ ಉಪಸ್ಥಿತರಿರುತ್ತಾರೆಂದು ಉಡುಪಿ ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರವಿರಾಜ್ ಎಚ್.ಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!