ಉಡುಪಿ: ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರನ್ನು ದಾವಣಗೆರೆ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಚಿತ್ರದುರ್ಗದ ಎಡಿಸಿ ಬಾಲಕೃಷ್ಣಪ್ಪ ಇ. ಇವರನ್ನು ಉಡುಪಿ ಜಿಲ್ಲೆಯ ಎಡಿಸಿಯಾಗಿ ನಿಯೋಜಿಸಲಾಗಿದೆ.
Date: