Sunday, November 29, 2026
Sunday, November 29, 2026

‘ಕದಳೀ ವಿಶ್ವದರ್ಶನ’ ಇನ್ಸ್ಟಾಗ್ರಾಂ ರೀಲ್ಸ್ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

‘ಕದಳೀ ವಿಶ್ವದರ್ಶನ’ ಇನ್ಸ್ಟಾಗ್ರಾಂ ರೀಲ್ಸ್ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

Date:

ಉಡುಪಿ, ನ.28: ಸೋದೆ ವಾದಿರಾಜ ಮಠದ ಪರ್ಯಾಯ ಪೂರ್ವಭಾವಿ ಬಾಳೆ ಮುಹೂರ್ತದ ಅಂಗವಾಗಿ ನಡೆಯಲಿರುವ ‘ಕದಳೀ ವಿಶ್ವದರ್ಶನ’ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ತಲುಪಿಸುವ ಉದ್ದೇಶದಿಂದ ಸೋದೆ ಮಠದ ಆವರಣದಲ್ಲಿ ಸಾಮಾಜಿಕ ಜಾಲತಾಣದ ಇನ್‌ಫ್ಲುಯೆನ್ಸರ್‌ಗಳ ಸಭೆ ನಡೆಯಿತು.

ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲೆಯ ಅನೇಕ ಇನ್‌ಫ್ಲುಯೆನ್ಸರ್‌ಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ‘ಕದಳೀ ವಿಶ್ವದರ್ಶನ’ದ ಅಂಗವಾಗಿ ಆಯೋಜಿಸಿರುವ ರೀಲ್ಸ್ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಮುರಳಿ ಕಡೆಕಾರ್, ಸುಹಾಸ್ ಕಿಣಿ, ವಿವೇಕ್ ಸುವರ್ಣ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರತಿಭಾ ವಂದನೆ ಹಾಗೂ ಬಹುಮಾನ ವಿತರಣಾ ಸಮಾರಂಭ

ಕಟಪಾಡಿ, ನ.28: ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ...

ಕಟಪಾಡಿ ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.27: ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು, ಕಟಪಾಡಿ ವತಿಯಿಂದ 2006-27...

ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕರಿಸಿ: ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ

ಉಡುಪಿ, ನ.27: ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನದ 100 ದಿನಗಳ...

ಭಾರತ್ ನೆಟ್‌ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ನ.27: ಗ್ರಾಮೀಣ ಪ್ರದೇಶದಲ್ಲಿ ವೇಗದ ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸುವ ಭಾರತ್...
error: Content is protected !!