Friday, September 20, 2024
Friday, September 20, 2024

ಕಂಪ್ಯೂಟರ್ ತರಬೇತಿಗೆ ನೋಂದಣಿ

ಕಂಪ್ಯೂಟರ್ ತರಬೇತಿಗೆ ನೋಂದಣಿ

Date:

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಸಾಫ್ಟ್ ಸ್ಕಿಲ್ಸ್, ಬೇಸಿಕ್ ಕಂಪ್ಯೂಟರ್ ಮತ್ತು ಕನ್ನಡನುಡಿ ಟೈಪಿಂಗ್ ತರಬೇತಿಯನ್ನು ಪಡೆಯಲು ಯುವಕರು, ಯುವತಿಯರು ಹಾಗೂ ವಿದ್ಯಾರ್ಥಿಗಳು ನೋಂದಣಿ ಮಾಡಬಹುದಾಗಿದೆ.

ತರಬೇತಿಯು ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ನಂ: 8197440155 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!