Monday, January 20, 2025
Monday, January 20, 2025

ಜು.16- ಉಡುಪಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತು ಸಭೆ

ಜು.16- ಉಡುಪಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತು ಸಭೆ

Date:

ಉಡುಪಿ: ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಜುಲೈ 16 ರಂದು ಮಧ್ಯಾಹ್ನ 12 ಗಂಟೆಗೆ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತು ಸಭೆ ನಡೆಯಲಿದ್ದು, ಎಲ್ಲಾ ಹೋಟೆಲ್ ಮಾಲೀಕರು, ವರ್ತಕರು, ಬಾರ್ & ರೆಸ್ಟೋರೆಂಟ್ ಮಾಲೀಕರು, ಕಲ್ಯಾಣ ಮಂಟಪದ ಮಾಲೀಕರು, ಬೀದಿ ಬದಿ ವ್ಯಾಪಾರಿ ಸಂಘಗಳ ಸದಸ್ಯರು ಹಾಗೂ ಕೈಗಾರಿಕಾ ಸಂಘಟನೆಯ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!