Home ಸುದ್ಧಿಗಳು ಪ್ರಾದೇಶಿಕ ಮಟ್ಟು- ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಮಟ್ಟು- ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

376
0
ಸಾಂದರ್ಭಿಕ ಚಿತ್ರ

ಉಡುಪಿ: ಕಾಪು ತಾಲೂಕು ಮಟ್ಟು ಗ್ರಾಮದ ಆಳಿಂಜೆಯ ಪಿನಾಕಿನಿ ನದಿಯಲ್ಲಿ ಜುಲೈ 17 ರಂದು ಸುಮಾರು 40-45 ಪ್ರಾಯದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಾರಾಸುದಾರರು ಯಾರಾದರೂ ಇದ್ದಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ:9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.