Sunday, January 19, 2025
Sunday, January 19, 2025

ಮನೆ ಮನೆಗೆ ಸರಕಾರದ ಸವಲತ್ತು – ವಿಜಯ್ ಕೊಡವೂರು

ಮನೆ ಮನೆಗೆ ಸರಕಾರದ ಸವಲತ್ತು – ವಿಜಯ್ ಕೊಡವೂರು

Date:

ಉಡುಪಿ: ಪಾಳೆಕಟ್ಟೆ ಪರಿಸರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡಿನ ನವೀಕರಣ ಹಾಗೂ ಹೊಸ ಕಾರ್ಡ್ ಮಾಡುವ ಕಾರ್ಯಕ್ರಮ ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ನಡೆಯಿತು.

ನಗರಸಭಾ ಸದಸ್ಯರಾದ ವಿಜಯ್ ಕೊಡವೂರು ರಾಜ್ಯ ಮತ್ತು ಕೇಂದ್ರ ಸರಕಾರದ ಸವಲತ್ತುಗಳ ಮಾಹಿತಿಯನ್ನು ನೀಡಿದರು. ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಅಧ್ಯಕ್ಷರಾದ ಜಯ ಸಾಲ್ಯಾನ್ ಪಾಳೆಕಟ್ಟೆ, ವಿನಯ್ ಗರ್ಡೆ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!