Sunday, February 8, 2026
Sunday, February 8, 2026

ವಶಪಡಿಸಿಕೊಂಡ ಅಕ್ಕಿ ಬಹಿರಂಗ ಹರಾಜು

ವಶಪಡಿಸಿಕೊಂಡ ಅಕ್ಕಿ ಬಹಿರಂಗ ಹರಾಜು

Date:

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಕೋಟ ಠಾಣಾ ವ್ಯಾಪ್ತಿಯ ರೈಸ್‌ಮಿಲ್‌ಗೆ ದಾಳಿ ನಡೆಸಿ, ವಶಪಡಿಸಿಕೊಂಡ ಒಟ್ಟು 681.50 ಕ್ವಿಂ ಅಕ್ಕಿಯನ್ನು, ಡಿಸೆಂಬರ್ 4 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿ ಆವರಣದಲ್ಲಿರುವ ಟಿಎಪಿಸಿಎಂಎಸ್ ರವರು ದಾಸ್ತಾನು ಮಾಡಿರುವ ಗೋದಾಮಿನಲ್ಲಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಸಮಕ್ಷಮದಲ್ಲಿ ಹರಾಜು ಷರತ್ತಿಗೆ ಒಳಪಟ್ಟು ಬಹಿರಂಗ ಹರಾಜು ಮಾಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!