Friday, November 1, 2024
Friday, November 1, 2024

ಪಿ.ಎಂ ಕಿಸಾನ್ ಯೋಜನೆಯಡಿ ಸಹಾಯಧನ ಪಡೆಯಲು ಇ-ಕೆವೈಸಿ ಕಡ್ಡಾಯ

ಪಿ.ಎಂ ಕಿಸಾನ್ ಯೋಜನೆಯಡಿ ಸಹಾಯಧನ ಪಡೆಯಲು ಇ-ಕೆವೈಸಿ ಕಡ್ಡಾಯ

Date:

ಉಡುಪಿ: ಕೃಷಿ ಇಲಾಖೆ ವತಿಯಿಂದ ಜಾರಿಗೊಳಿಸಲಾದ ಪಿ.ಎಂ. ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲಾ ಅರ್ಹ ಪಿ.ಎಂ. ಕಿಸಾನ್ ಫಲಾನುಭವಿಗಳು ವೆಬ್‌ಸೈಟ್ https://pmkisan.gov.in ಅಥವಾ ಪಿ.ಎಂ ಕಿಸಾನ್ ಮೊಬೈಲ್ ಆಪ್ ಮೂಲಕ ಇ-ಕೆವೈಸಿಯನ್ನು ಮಾಡಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.

ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ಕಿಸಿ ಆಧಾರ ನಂಬರ್ ಹಾಗೂ ಕ್ಯಾಪ್‌ಚಾ ನಮೂದಿಸಿ ನಂತರ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ದಾಖಲಿಸಿ ಉಚಿತವಾಗಿ ಹಾಗೂ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ನಮೂದಿಸಿ ಅಥವಾ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಡಿಯಲ್ಲಿ ಒಂದಿಂಚು ಭೂಮಿಗೂ ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ನರೇಂದ್ರ ಮೋದಿ

ಕಚ್, ಅ.31: ಇಂದು ದೇಶವು ಗಡಿಯಲ್ಲಿ ಒಂದು ಇಂಚು ಭೂಮಿಗೂ ರಾಜಿ...

ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ ಸಂಪನ್ನ

ಉಡುಪಿ, ಅ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಹಾಗೂ ಉಡುಪಿ...

ಪುನೀತ್ ರಾಜಕುಮಾರ್‌ರಂತೆ ವ್ಯಕ್ತಿತ್ವ ರೂಪಿಸಿಕೊಳ್ಳಿ: ಸೀತಾರಾಮ ಆಚಾರ್

ಕೋಟ, ಅ.31: ಬದುಕಿನ ಆಯಾಮದಲ್ಲಿ ಪುನೀತ್ ರಾಜಕುಮಾರ್ ರಂತೆ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು...

ಆನಂದ ಸಿ ಕುಂದರ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಕೋಟ, ಅ.31: ಸ.ಹಿ.ಪ್ರಾ ಶಾಲೆ ಮಣೂರು ಪಡುಕರೆ ಇಲ್ಲಿ ಶಾಲಾ ಸಮುದಾಯದತ್ತ...
error: Content is protected !!