Home ಸುದ್ಧಿಗಳು ಪ್ರಾದೇಶಿಕ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ನಾಟಿ ಪ್ರಾತ್ಯಕ್ಷಿಕೆ

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ನಾಟಿ ಪ್ರಾತ್ಯಕ್ಷಿಕೆ

437
0

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ, ಸಮುದಾಯ ಸೇವಾ ಕೇಂದ್ರ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಗದ್ದೆ ನಾಟಿ ಕಾರ್ಯಕ್ರಮ ನಡೆಯಿತು. ಶಂಕರ ಪೂಜಾರಿ ಆನಗಳ್ಳಿ ಇವರ ಮಾರ್ಗದರ್ಶನದಲ್ಲಿ ಆನಗಳ್ಳಿಯ ಗುಮ್ಮನಕಟ್ಟೆ ದೇವಸ್ಥಾನದ ಸಮೀಪದ ಗದ್ದೆಯಲ್ಲಿ ನಾಟಿ ಪ್ರಾತ್ಯಕ್ಷಿಕೆ ನಡೆಯಿತು.

ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಪ್ರತಿಭಾ ಟ್ಯುಟೊರಿಯಲ್‌ನ ಸಂಚಾಲಕ ಸುಬ್ರಹ್ಮಣ್ಯ ಭಟ್, ವಾಣಿಜ್ಯ ಉಪನ್ಯಾಸಕ ಸತೀಶ್ ಕಾಂಚನ್, ಐಕ್ಯೂಎಸಿ ಸಂಚಾಲಕಿ ಅವಿತಾ ಕೊರೆಯಾ, ಇಂಗ್ಲೀಷ್ ಉಪನ್ಯಾಸಕಿ ದೀಪಿಕಾ ಜಿ., ವಾಣಿಜ್ಯ ಉಪನ್ಯಾಸಕರಾದ ಅರ್ಪಣಾ, ದೀಪಾ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.